ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮೊಮ್ಮಗಳು ಡಾ. ಸೌಂದರ್ಯ ಅಂತ್ಯಕ್ರಿಯೆ ನೀರಜ್ ಫಾರ್ಮ್ ಹೌಸ್ ನಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ನೆರವೇರಿದೆ.
ಸೌಂದರ್ಯ ಮಣ್ಣಲ್ಲಿ ಮಣ್ಣಾಗಿದ್ದಾರೆ. ಮೊಮ್ಮಗಳನ್ನು ನೆನೆದು ಯಡಿಯೂರಪ್ಪ ಸೇರಿದಂತೆ ಕುಟುಂಬ ವರ್ಗದವರು ಕಣ್ಣೀರಿಟ್ಟಿದ್ದಾರೆ.
ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …