Breaking News

ವಿದ್ಯಾರ್ಥಿನಿ ಜತೆ ಗುರು ರೊಮ್ಯಾನ್ಸ್ : ಶಿಕ್ಷಕ ಅಮಾನತುಐ



ಮೈಸೂರು: ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮ್ಯಾನ್ಸ್ ಮಾಡಿರುವ ಘಟನೆ ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಶಾಲೆಯಲ್ಲಿ ನಡೆದಿತ್ತು. ಇದೀಗ ವಿಡಿಯೋ ವೈರೆಲ್ ಆಗಿದೆ.

ಈ ಕಾಮುಕ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತುಂಬಾ ಆಗ್ರಹಗಳು ಕೇಳಿಬಂದಿತ್ತು.

ಹಾಗಾಗಿ ಖಾಸಗಿ ಶಾಲಾ ಆಡಳಿತ ಮಂಡಳಿ ತುರ್ತು ಸಭೆಯಲ್ಲಿ ಆ ಮುಖ್ಯ ಶಿಕ್ಷಕನನ್ನು ಸೇವೆಯಿಂದಲೇ ಖಾಯಂ ವಜಾಗೊಳಿಸಲು ತೀರ್ಮಾಣಿಸಿದ್ದಾರೆ. ಮುಖ್ಯಶಿಕ್ಷಕ ಆರ್.ಎಂ.ಅನಿಲ್ ಕುಮಾರ್ ಎಂಬುವರೇ ಸೇವೆಯಿಂದಲೇ ಖಾಯಂ ವಜಾಗೊಂಡಿರುವವರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *