Breaking News

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

ಬೆಂಗಳೂರು : ಕೊರೋನಾ ವೈರಸ್‌ ಸೋಂಕಿಗೆ ಒಳಗಾಗುವ ಸರ್ಕಾರಿ ನೌಕರರಿಗೆ ಮನೆಯಲ್ಲಿ ಪ್ರತ್ಯೇಕವಾಗಿರಲು ಅಥವಾ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಚುಚ್ಚುಮದ್ದು ನೀಡಲಾಗಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿನ ತೀವ್ರತೆಯು ಪ್ರಸ್ತುತ ಇಳಿಮುಖವಾಗಿದ್ದು, ಇದಕ್ಕೆ ತುತ್ತಾದವರು ಚಿಕಿತ್ಸೆ ಪಡೆದು ಗುಣಮುಖರಾ ಗುತ್ತಿರುವ ಪ್ರಮಾಣದಲ್ಲಿಯೂ ಗಣನೀಯವಾಗಿಯೂ ಬದಲಾವಣೆ ಆಗಿರುವುದನ್ನು ಪರಿಗಣಿಸಿ ಕೋವಿಡ್ 19 ಸಂಬಂಧ ಮುಂಜಾಗ್ರತಾ ಕ್ರಮದ ಮಾರ್ಗಸೂಚಿಯನ್ನು ಮಾರ್ಪಡಿಸಿ ಆದೇಶಿಸಿರುವುದನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ 19 ರೋಗದಿಂದ ರಾಜ್ಯ ಸರ್ಕಾರಿ ನೌಕರರಿಗೆ ಸಂದರ್ಭನುಸಾರ ವಿಶೇಷ ಸಾಂದರ್ಭಿಕ ರಜೆಯನ್ನು ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರವು ರಜೆ ಮಂಜೂರು ಮಾಡಬಹುದಾಗಿದೆ.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *