Breaking News

ರಾಜಧಾನಿಯಲ್ಲಿ ಸೋಮವಾರದಿಂದ ಶಾಲೆ ಪುನಾರಂಭ



ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಭೀತಿಯಿಂದ ಕ್ಲೋಸ್‌ ಆಗಿದ್ದ ತರಗತಿಗಳನ್ನ ಸೋಮವಾರದಿಂದ ಮತ್ತೆ ಪುನಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರನಲ್ಲಿ ಮಾತನಾಡಿದ ಸಚಿವರು, ‘ಸೋಮವಾರದಿಂದ ಎಲ್ಲ ತರಗತಿಗಳು ಆರಂಭಿಸಲಾಗುವುದು. ಕೋವಿಡ್‌ ನಿಯಮ ಪಾಲಿಸಿ ಶಾಲೆಗಳ ಪುನಾರಂಭಕ್ಕೆ ಅವಕಾಶ ನೀಡಲಾಗುವುದು’ ಎಂದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *