Breaking News

ಯಡಿಯೂರಪ್ಪ ಮೊಮ್ಮಗಳು ವಿಧಿವಶ : ಬಿಎಸ್ ವೈ ಮನೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿನ್ನಲೆಯಲ್ಲಿ ಬಿಎಸ್ ವೈ ಮೌನವಾಗಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೆ ಭೇಟಿ‌ ನೀಡಿ ಮೊಮ್ಮಗಳ ನಿಧನಕ್ಕೆ ಸಾಂತ್ವನ ಹೇಳಿದ್ದಾರೆ.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *