Breaking News

ಮೈಸೂರು ಅಭಿವೃದ್ಧಿ ಮಾಡಿದ್ದು ನಾನು, ನಾನು : ಪ್ರತಾಪ್ ಸಿಂಹ


ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಡುಗೆ ಅನಿಲ ಕೊಳವೆ ಮಾರ್ಗ ಅಳವಡಿಸುವ ವಿಷಯದಲ್ಲಿ ಸ್ವಪಕ್ಷೀಯರಿಂದ ಟೀಕೆಗೆ ಒಳಗಾಗಿರುವ ಮೈಸೂರು-ಕೊಡಗು ಸಂಸದೀಯ ಕ್ಷೇತ್ರಕ್ಕೆ ಎರಡು ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹ ಮೈಸೂರಿನ ಶಾಸಕರಿಗೆ ಸಿಂಹ ಸವಾಲು ಹಾಕಿದ್ದಾರೆ.

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್​ ತಮ್ಮಕ್ಷೇತ್ರದಲ್ಲಿ ಬೆಳವಣಿಗೆಗಳು, ಅಭಿವೃದ್ಧಿ ಕಾರ್ಯಗಳ ಅಗಲಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದ್ದಾರೆ. ಮೈಸೂರು ಅಭಿವೃದ್ಧಿ ಮಾಡಿದ್ದು ನಾನು, ನಾನು, ನಾನು..! ಎಂದು ಘಂಟಾಘೋಷವಾಗಿ ಹೇಳಿರುವ ಸಂಸದ ಪ್ರತಾಪ್ ಸಿಂಹ, ಮೈಸೂರು ಮಹಾರಾಜರನ್ನು ಬಿಟ್ಟರೆ ನೆಕ್ಸ್ಟ್ ನಾನೇ ಎಂದು ಘೋಷಿಸಿಕೊಂಡಿದ್ದಾರೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *