Breaking News

ಸಿದ್ದರಾಮಯ್ಯ ವಿರುದ್ಧ ಸಚಿವ ಆರ್.ಅಶೋಕ್ ವಾಗ್ದಾಳಿ


ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಒಂದು ಚಟವಿದೆ. ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಎಂಬ ಚಟ ಅವರಿಗೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿದ್ದರಾಮಯ್ಯ ಅವರಿಗೆ ತಾನು ಮಾಡಿದ್ದೇ ಸರಿ ಎಂಬ ಭಾವನೆ, ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ್ದೇನೆ ಎಂಬ ಅಹಂ. ಹಾಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ವಿರುದ್ಧ ಮಾತನಾಡಿದ್ದಾರೆ. ಸರ್ಕಾರ ಏನೂ ಸಾಧನೆ ಮಾಡಿಲ್ಲ ಎಂದು ಆರೋಪಿಸುತ್ತಿದ್ದಾರೆ ಎಂದು ಗುಡುಗಿದರು.

Share News

About admin

Check Also

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ: ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಪರಿಶೀಲನೆ ನಡೆಸಿದರು. …

Leave a Reply

Your email address will not be published. Required fields are marked *