Breaking News

ಗ್ರಾಮೀಣ ಜನತೆಗೆ ಸಿಹಿ ಸುದ್ದಿ ನೀಡಿದ ಸಿಎಂ


ಬೆಂಗಳೂರು : ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆ ‘ಗ್ರಾಮ ಒನ್’ ಜ. 26 ರಂದು ಲೋಕಾರ್ಪಣೆಗೊಂಡಿದ್ದು, ಫೆಬ್ರವರಿ ಅಂತ್ಯದೊಳಗೆ ಗ್ರಾಮ ಒನ್ ರಾಜ್ಯದಾದ್ಯಂತ ವಿಸ್ತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಸೂಚಿಸಿದ್ದಾರೆ.

ಈ ಕುರಿತು ಇ-ಆಡಳಿತ, ಆರ್ ಡಿ ಪಿ ಆರ್, ಕಂದಾಯ ಇಲಾಖೆಗಳ ಅಧಿಕಾರಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರಮುಖೇನ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ಗ್ರಾಮ ಒನ್ ಪರಿಶೀಲನೆಗೆ ವಾರಕ್ಕೊಮ್ಮೆ ಖುದ್ದು ಗ್ರಾಮ ಒನ್ ಆಪರೇಟರ್ ಗಳು, ತಹಶೀಲ್ದಾರರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *