Breaking News

ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಬೆಂಗಳೂರು:  ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಪ್ರಾರಂಭವಾಗುವುದು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *