ದಾವಣಗೆರೆ : ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 216 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 56131 ಕ್ಕೆ ಏರಿಕೆಯಾಗಿದೆ.ಮತ್ತು ಇಂದು ಒಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …