Breaking News

ಫೆ. 27ರಿಂದ ಮಾ. 2ರವರೆಗೆ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮ

ದಾವಣಗೆರೆ: ಫೆಬ್ರುವರಿ 27ರಿಂದ ಮಾರ್ಚ್ 2ರವರೆಗೆ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಶನಿವಾರ ನಡೆದ ಪೋಲಿಯೊ ಲಸಿಕಾ ಅಭಿಯಾನದ ಪೂರ್ವ ಸಿದ್ಧತಾ ಸಭೆ ಹಾಗೂ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *