ತುಮಕೂರು: ತಾಲೂಕಿನ ಮೆಳೆಕೋಟೆ ನಿವಾಸಿ ಬಸಪ್ಪ (80) ಎಂಬುವವರು6 ತಿಂಗಳ ಹಿಂದೆಯೇ ಮರಣ ಹೊಂದಿದ್ದರು. ಈ ವ್ಯಕ್ತಿಗೆ ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದ ಸರ್ಟಿಫಿಕೇಟ್ ನೀಡಿ ತುಮಕೂರು ಆರೋಗ್ಯ ಇಲಾಖೆ ಮಹಾ ಎಡವಟ್ಟು ಮಾಡಿದೆ.
2021ರ ಏಪ್ರಿಲ್ 9ರಂದು ಮೊದಲ ಡೋಸ್ ಲಸಿಕೆ ತೆಗೆದುಕೊಂಡಿದ್ದರು.ಈ ನಡುವೆ ಜುಲೈ 16ರಂದು ಅವರು ಮೃತಪಟ್ಟಿದ್ದರು. ಆದರೆ, ನಿನ್ನೆ (ಜನವರಿ 29) ಬಸಪ್ಪ ಎರಡನೇ ಡೋಸ್ ತೆಗೆದುಕೊಂಡಿರುವ ಬಗ್ಗೆ ಮೆಸೇಜ್ ಬಂದಿದೆ. ಇದನ್ನು ನೋಡಿ ಕುಟುಂಬಸ್ಥರು ಶಾಕ್ ಆಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

