Breaking News

ನಿವೃತ್ತ ಐಪಿಎಸ್ ಅಧಿಕಾರಿ ಎಂ. ನಾರಾಯಣ ಗೌಡ ನಿಧನ

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಎಂ. ನಾರಾಯಣ ಗೌಡ ನಿನ್ನೆ ರಾತ್ರಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.

ಕೇಂದ್ರ ವಿಭಾಗ ಡಿಸಿಪಿ ಎಂ.ಎನ್ ಅನುಚೇತ್ ಅವರ ತಂದೆ ನಾರಾಯಣ ಗೌಡ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *