Breaking News

ಕಾಂಗ್ರೆಸ್ ಪಕ್ಷ ಕುರಿತು ಲೇವಡಿ ಮಾಡಿದ ಗೋವಿಂದ ಕಾರಜೋಳ



ಬಾಗಲಕೋಟೆ : ಪ್ರವಾಹ, ಕೊರೊನಾದಂತಹ ಸಂಕಷ್ಟಗಳಿಲ್ಲದಿದ್ದರೂ ಕಾಂಗ್ರೆಸ್ ನಿಂದ ಅಭಿವೃದ್ಧಿ ಕಾರ್ಯ ಮಾಡಲು ಆಗಿರಲಿಲ್ಲ. ಹೀಗಾಗಿಯೇ ಜನರು ಆ ಪಕ್ಷವನ್ನು ಹೀನಾಯವಾಗಿ ಸೋಲಿಸಿದರು ಎಂದು ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಮಾಡುವುದಿಲ್ಲ ಎಂದೇ ಜನರು ಕಾಂಗ್ರೆಸ್ ನ್ನು ತಿರಸ್ಕರಿಸಿದ್ದಾರೆ ಎಂಬುವುದನ್ನು ಸಿದ್ದರಾಮಯ್ಯ ಅವರು ಒಪ್ಪಿಕೊಳ್ಳಬೇಕು.

ಕಾಂಗ್ರೆಸ್ ಮುಳುಗುವ ಹಡಗಿನಂತಾಗಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಇಲ್ಲದಂತಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *