Breaking News

ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಆರೋಪ ಮಾಡಿದ ಆರ್. ಅಶೋಕ್



ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ  ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಅವರ ಮುಸುಕಿನ ಗುದ್ದಾಟ ಈಗ ಬಯಲಾಗಿದೆ ಎಂದು ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಮುಸುಕಿನ ಗುದ್ದಾಟ ಈಗ ಬಯಲಾಗಿದೆ. ಸಿದ್ದರಾಮಯ್ಯಗಿಂತ ಮೇಲಿದ್ದೇನೆ ಎಂದು ತೋರಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *