Breaking News

ಶಿವಮೊಗ್ಗ ಜಿಲ್ಲೆಯಲ್ಲಿ 609 ಕೊರೊನಾ ಸೊಂಕು ಪತ್ತೆ



ಶಿವಮೊಗ್ಗ: ಜಿಲ್ಲೆಯಲ್ಲಿ ಶನಿವಾರ 609 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, 499 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ.

ಶನಿವಾರ ಶಿವಮೊಗ್ಗ ತಾಲ್ಲೂಕಿನ 192 ಮಂದಿಗೆ ಸೋಂಕು ದೃಢಪಟ್ಟಿದ್ದು, ಭದ್ರಾವತಿಯ 102, ತೀರ್ಥಹಳ್ಳಿಯ 34, ಶಿಕಾರಿಪುರದ 72, ಸಾಗರದ 78, ಹೊಸನಗರದ 75, ಸೊರಬದ 48 ಹಾಗೂ ಹೊರ ಜಿಲ್ಲೆಯಿಂದ ಬಂದ 8 ಮಂದಿಗೆ ಸೋಂಕು ತಗುಲಿದೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *