Breaking News

ರಸ್ತೆ ಗುಂಡಿಗೆ ಬಿದ್ದು ಮಹಿಳೆ ಸಾವು


ಬೆಂಗಳೂರು:  ರಸ್ತೆ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶರ್ಮಿಳಾ (38) ಮೃತಪಟ್ಟ ಮಹಿಳೆ. ಮಾಗಡಿ ಮುಖ್ಯರಸ್ತೆಯಲ್ಲಿ ರಸ್ತೆ ಗುಂಡಿ   ಹೋದ ಮಹಿಳೆ ಆಯತಪ್ಪಿ ರೋಡ್​ಗೆ ಬಿದ್ದಿದ್ದಾರೆ.

ಪ್ರಕರಣ ಸಂಬಂಧ ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೊಲೆರೋ ಚಾಲಕ ಮಾದೇಶ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *