Breaking News

ವಿಪಕ್ಷ ಉಪನಾಯಕರಾಗಿ ಯು.ಟಿ ಖಾದರ್ ಆಯ್ಕೆ

ಬೆಂಗಳೂರು : ಹಿರಿಯ ಕಾಂಗ್ರೆಸ್ ಶಾಸಕ ಯು.ಟಿ ಖಾದರ್  ವಿಧಾನಸಭೆ ವಿಪಕ್ಷ ಉಪನಾಯಕರಾಗಿ ಆಯ್ಕೆ ಮಾಡಲಾಗಿದೆ.

ಸಿದ್ದರಾಮಯ್ಯ ಆಪ್ತ ಯು.ಟಿ ಖಾದರ್‌ಗೆ ಸ್ಥಾನ ನೀಡಲಾಗಿದೆ.ವಿಧಾನ ಪರಿಷತ್‌ನಲ್ಲಿ ವಿಪಕ್ಷ ನಾಯಕ ಸ್ಥಾನ ಮುಸ್ಲಿಂ ಸಮುದಾಯದ ನಾಯಕನಿಗೆ ತಪ್ಪಿದ ಹಿನ್ನೆಲೆ ವಿಧಾನ ಸಭೆಯಲ್ಲಿ ವಿಪಕ್ಷ ಉಪನಾಯಕನ ಸ್ಥಾನ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್  ಹೈಕಮಾಂಡ್ ನೀಡಿದೆ.

ಯು.ಟಿ ಖಾದರ್‌ಗೆ ಸ್ಥಾನ ಕಲ್ಪಿಸುವ ಮೂಲಕ ಸಿದ್ದರಾಮಯ್ಯ, ಹಾಗೂ ಅಲ್ಪಸಂಖ್ಯಾತರನ್ನ ಎಐಸಿಸಿ  ಸಮಾಧಾನ ಪಡಿಸಿದೆ ಎಂದು ಹೇಳಲಾಗಿದೆ.‌ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ನೇಮಕಾತಿ ಆದೇಶ ಹೊರಡಿಸಿದ್ದಾರೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *