Breaking News

ಬೈಕ್​ಗಳ ಮಧ್ಯೆ ಮುಖಾಮುಖಿ ಡಿಕ್ಕಿ : ಓರ್ವ ಸಾವು



ತುಮಕೂರು: ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸವಾರ ರಂಜಿತ್ (27)  ಎಂಬಾತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಬಳಿ ನಡೆದಿದೆ.

ಮಾವತ್ತೂರು ಬಳಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ರಂಜಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About admin

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *