Breaking News

ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ ಧ್ರುವನಾರಾಯಣ್



ಮೈಸೂರು : ಮಹಾರಾಜರನ್ನು ಬಿಟ್ಟರೇ ನಾನೇ ಅತಿ ಹೆಚ್ಚು ಅಂತರದಿಂದ ಗೆದ್ದಿದ್ದೇನೆ ಎಂದಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಶನಿವಾರ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಆರ್ ಧ್ರುವನಾರಾಯಣ್ , ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರು ಈ ಹಿಂದೆ 1.65 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು.ನಾನು ಸಹ 1.41 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಯಾದ ಆತ್ಮವಿಶ್ವಾಸದಿಂದಾಗಿ 1816 ಮತಗಳ ಅಂತರದಿಂದ ಸೋತಿದ್ದೇನೆ.ಯಾವುದೇ ಚುನಾವಣೆಯಲ್ಲಿ ಗೆಲುವಿನ ಅಂತರ ಮುಖ್ಯವಾಗುವುದಿಲ್ಲ ಎಂದರು.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *