ಹುಬ್ಬಳ್ಳಿ : ಇಂದು ಮುಂಜಾನೆ ವೇಳೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆಯುವುದಾಗಿ ಸಿಎಂ ಇಬ್ರಾಹಿಂ ಅವರು ಕಣ್ಣೀರು ಹಾಕುವ ಮೂಲಕ ಭಾವುಕರಾಗಿದ್ದಾರು. ಆದರೆ ಇದೀಗ ಪರಿಷತ್ ಮಾಜಿ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಮತ್ತು ಸಿಎಂ ಇಬ್ರಾಹಿಂ ನಡುವಿನ ಚರ್ಚೆ ಆರಂಭ ಮಾಡುತ್ತಿರುವುದು ಎಲ್ಲರಿಗೆ ಕುತೂಹಲ ಮೂಡಿಸಿದೆ.
ನಗರದಲ್ಲಿಯಿಂದು ಬೆಳ್ಳಗೆ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ ಅವರು ತುಂಬಾ ನೋವಿನಲ್ಲಿ ತಮ್ಮ ಅಂತರಾಳದ ಮಾತನ್ನು ತೋಡಿಕೊಂಡಿದ್ದರು. ಆದರೆ ಇದೀಗ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ನ ಪ್ರಮುಖ ನಾಯಕರು ಚರ್ಚೆ ನಡೆಸುತ್ತಿರುವುದು ಎಲ್ಲರಿಗೂ ಗೊಂದಲ ಉಂಟು ಮಾಡಿದೆ. ಈ ಗುಪ್ತ ಚರ್ಚೆ ನಂತರ ಎನ್ನು ತೀರ್ಮಾನ ತೆಗೆದುಕೊಳ್ಳುತ್ತಾರು
ಎನ್ನುವುದು ಕಾದು ನೋಡ ಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

