ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ.
ಹೊಸದಾಗಿ 28,264 ಜನರಿಗೆ ಕೊರೋನಾ ಸೋಂಕು ತಗುಲಿದೆ. 29,244 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 2,51,084 ಸಕ್ರಿಯ ಪ್ರಕರಣಗಳಿವೆ
ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …