ಕಲಘಟಗಿ: ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಪತ್ರಕರ್ತ ಮಲ್ಲಿಕಾರ್ಜುನ ಪುರದನಗೌಡರ ಆಯ್ಕೆಯಾಗಿದ್ದಾರೆ.
ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ ಅವರ ಆದೇಶದ ಮೇರೆಗೆ ಆಯ್ಕೆ ಮಾಡಿರುವುದಾಗಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …