Breaking News

ಬೈಕ್‌ ಗೆ ಲಾರಿ ಡಿಕ್ಕಿ : ಇಬ್ಬರು ಸಾವು


ಕಲಘಟಗಿ: ತಾಲ್ಲೂಕಿನ ತಂಬೂರ ಕ್ರಾಸ್ ಬಳಿ ಹುಬ್ಬಳ್ಳಿ- ಕಾರವಾರ ರಾಷ್ಟೀಯ ಹೆದ್ದಾರಿಯಲ್ಲಿ ಭಾನುವಾರ ನಡೆದ ಲಾರಿ, ಬೈಕ್‌ ಡಿಕ್ಕಿಯಲ್ಲಿ ಬೈಕ್‌ ಸವಾರರಾದ ಧಾರವಾಡ ಜಿಲ್ಲಾ ಆಸ್ಪತ್ರೆಯ ಇಬ್ಬರು ನೌಕರಾದ ನೂರಅಹ್ಮದ್ ಬೆಳಗಾಮ್ (38) ಹಾಗೂ ಜಾವಿದ್ ಪಠಾಣ್ (42)  ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಲಾರಿ ಚಾಲಕನ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *