Breaking News

ರಾಜ್ಯದಲ್ಲಿ 28,264 ಕೊರೋನ ಪ್ರಕರಣಗಳು ದೃಢ

ಬೆಂಗಳೂರು: ರಾಜ್ಯದಲ್ಲಿ ರವಿವಾರ 28,264 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 68 ಮಂದಿ ಸೋಂಕಿಗೆ ಬಲಿಯಾಗಿದ್ದು, 29,244 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 3785295ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,942ಕ್ಕೆ ತಲುಪಿದೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *