Breaking News

ಬೆಳಗಾವಿ ಜಿಲ್ಲೆಯ 9 ಪ್ರಮುಖ ದೇವಸ್ಥಾನಗಳು ಓಪನ್

ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಜಿಲ್ಲೆಯ ಪ್ರಮುಖ ದೇವಾಲಯಗಳ ಬಾಗಿಲು ತೆರೆಯಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ.

ಈ ಬಗ್ಗೆ ಹೊಸ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಇಂದಿನಿಂದ ಬೆಳಗಾವಿ ಜಿಲ್ಲೆಯ 9 ಪ್ರಮುಖ ದೇವಸ್ಥಾನಗಳು ಭಕ್ತರ ಪ್ರವೇಶಕ್ಕೆ ಮುಕ್ತವಾಗಲಿದೆ ಎಂದು ತಿಳಿಸಿದ್ದಾರೆ.

Share News

About admin

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *