ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ ಉಂಟಾಗಿದ್ದು, ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್ ನಲಪಾಡ್ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

