ಮೈಸೂರು: ಸಿದ್ದರಾಮಯ್ಯ ನೀವೊಬ್ಬರೇ ಗಂಡಸರಾ? ನಿಮ್ಮನ್ನು ಯಾವ ಪ್ರಮುಖ ನಾಯಕರು ಅಂತ ಕರೆಯುತ್ತಿದ್ದಾರೆ, ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾರ ಅಂತ ಬಿಜೆಪಿ ಹೆಚ್.ವಿಶ್ವನಾಥ್ ಪ್ರಶ್ನೆ ಮಾಡಿದ್ದಾರೆ.
ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡಿದ್ದಾರೆ, ಇದೇ ವೇಳೆ ಅವರು ಮಾತನಾಡಿ, ಸಿದ್ದರಾಮಯ್ಯ ಕಾಂಗ್ರೆಸ್ ಮುಗಿಸಿ ಹೊರಡುತ್ತಾರೆ ಅಂತ ಹೇಳಿದರು.ಅವರ ಬೆಂಬಗಲಿಗರು ಮಾತ್ರ ಅವರನ್ನು ನಾಯಕರು ಕರೆಯುತ್ತಿದ್ದಾರೆ ಅಂತ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

