Breaking News

ಡಾ.ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ ಸಚಿವ ಮುನೇನಕೊಪ್ಪ, ಶೆಟ್ಟರ್

ಧಾರವಾಡ: ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿರುವ ನಾಡಿನ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದ ಕುರಿತು ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಆಸ್ಪತ್ರೆಗೆ ಜಂಟಿಯಾಗಿ ಭೇಟಿ ನೀಡಿದ ಶೆಟ್ಟರ್ ಹಾಗೂ ಮುನೇನಕೊಪ್ಪ, ವೆಂಟಿಲೇಟರ್ ಮೇಲೆ ಇರುವ ಕಣವಿ ಅವರನ್ನು ನೋಡಿ, ಅವರ ಆರೋಗ್ಯದ ಕುರಿತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *