ಮಂಡ್ಯ: ನಾನು ಸ್ವಾಮೀಜಿ ಅಲ್ಲ ಎಂದು ನನಗೆ ಸರ್ಟಿಫಿಕೇಟ್ ಕೊಡುವುದು ಬೇಡ ಅದರ ಬದಲು,ತಮ್ಮ ಕ್ಷೇತ್ರವನ್ನು ಪ್ರಗತಿಯ ಪಥ ದಲ್ಲಿ ಕೊಂಡೊಯ್ಯಲಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಕಾಳಿ ಮಠದ ಋಷಿಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಇನ್ನೂ ನಿಮ್ಮ ಪ್ರತಾಪಕ್ಕೆ ಹೆದರಿ ಓಡಿ ಹೋಗಲು ನಾನು ಸಂಸದೆ ಸುಮಲತಾ ಅಂಬರೀಶ್ ಅಮ್ಮಾ ಅಲ್ಲ ಎಂದು ಶ್ರೀರಂಗಪಟ್ಟಣ ಟೌನ್ ಠಾಣೆಗೆ ಸಹಿ ಹಾಕಲು ಬಂಧಾಗ ಕಾಳಿ ಮಠದ ಸ್ವಾಮಿ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

