Breaking News

ಮಹಿಳೆಯರ ಮೇಲೆ ಚಿರತೆ ದಾಳಿ

ಧಾರವಾಡ: ತಾಲೂಕಿನ ಗೋವನಕೋಪ್ಪ ಗ್ರಾಮದ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ‌ ಚಿರತೆ ಇಬ್ಬರು ಮಹಿಳೆಯರ ಮೇಲೆ ಚಿರತೆ ದಾಳಿ ಮಾಡಲಾಗಿದೆ. ಗೋನವಕೋಪ್ಪ ಹಾಗೂ ಕವಲಗೇರಿ ಗ್ರಾಮದ ಮಹಿಳೆಯರ ಮೇಲೆ ಚಿರತೆ ದಾಳಿಗೆ ಒಳಗಾಗಿದ್ದು,ಬಸವನ್ನೆವ್ವ ಕುಲಕರ್ಣಿ ಹಾಗೂ ಮಂಜುಳಾ ತೋಟದ ಎಂಬ ಮಹಿಳೆಯರ ಮೇಲೆ‌ ದಾಳಿ ಮಾಡಲಾಗಿದೆ ‌.

ಈ ಹಿಂದೆಯೂ ಕಾಣಿಸಿಕೊಂಡಿದ್ದ ಚಿರತೆಚಿರತೆಯನ್ನು ಸೆರೆಹಿಡಿದಿದ್ದ ಅರಣ್ಯ ಇಲಾಖೆ ಮತ್ತೊಂದು ಚಿರತೆ ದಾಳಿಂದ ಆತಂಕಗೊಂಡ ಗ್ರಾಮಸ್ಥರು ಭಯದಲ್ಲಿದ್ದಾರೆ. ಅರಣ್ಯ ಇಲಾಖೆ ಸ್ಥಳಕ್ಕೆ ದೌಡಾಯಿಸಿದ್ದು,ಯಾಳು ಮಹಿಳೆಯರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕೆತ್ಸೆ ಮಾಡಲಾಗಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *