Breaking News

ಕೊರೋನಾ ಪಾಸಿಟಿವಿಟಿ ದರ ಕ್ರಮೇಣ ಇಳಿಕೆ : ಸುಧಾಕರ್


ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಪಾಸಿಟಿವಿಟಿ ಕ್ರಮೇಣ ಇಳಿಕೆಯಾಗುತ್ತಿದೆ. ಅದಾಗ್ಯೂ, ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಎಚ್ಚರದಿಂದ ಪಾಲಿಸಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಲಿಕಾನ್ ಸಿಟಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಕೊವಿಡ್-19 ಪ್ರಕರಣ ಸಂಖ್ಯೆ ಇಳಿಕೆಯಾಗಿದೆ ಎಂದರು. ಬೆಂಗಳೂರು ಹೊರತಾಗಿ ಬೇರೆ ಜಿಲ್ಲೆಗಳಲ್ಲಿ ಕೂಡ ಪಾಸಿಟಿವಿಟಿ ದರ ಕ್ರಮೇಣ ಇಳಿಕೆಯಾಗುತ್ತಿದೆ. ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಕೊವಿಡ್ ಪಾಸಿಟಿವಿಟಿ ಹೆಚ್ಚಾಗುತ್ತಿದೆ ಎಂದು ಹೇಳಿದರು.

Share News

About admin

Check Also

ಗಾಂಜಾ ಕೇಸ್: ಚಾರ್ಮಾಡಿ ನಿವಾಸಿಗೆ 5 ವರ್ಷ ‘ಕಠಿಣ’ ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ

ಬೆಳ್ತಂಗಡಿ: ಸುಮಾರು ಒಂದೂವರೆ ದಶಕದ ಹಿಂದೆ ಉಜಿರೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ ಚಾರ್ಮಾಡಿ ನಿವಾಸಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು …

Leave a Reply

Your email address will not be published. Required fields are marked *