Breaking News

ಸಂಸತ್‌ ಭವನ ತಲುಪಿದ ನಿರ್ಮಲಾ ಸೀತಾರಾಮನ್‌

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಮ್ಮ ನಾಲ್ಕನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. 2022ರ ಸಂಸತ್‌ ಬಜೆಟ್‌ ಅಧಿವೇಶನದ ಎರಡನೇ ದಿನವಾದ ಇಂದು 2022-2023ನೇ ಸಾಲಿನ ಬಜೆಟ್‌ ಮಂಡನೆಯಾಗಲಿದೆ.

ಬಜೆಟ್ ಮಂಡನೆಗೆ ಕೆಲವೇ ಹೊತ್ತು ಬಾಕಿ ಇರುವಾಗ ಸಂಸತ್‌ ಭವನ ತಲುಪಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಜೆಟ್‌ ಮಂಡನೆಗೆ ಅನುಮೋದನೆ ಪಡೆಯಲಿದ್ದಾರೆ. ಕಳೆದ ಎರಡು ವರ್ಷಗಳ ಡಿಜಿಟಲ್ ಸಂಪ್ರದಾಯವನ್ನು ಕೇಂದ್ರ ಮುಂದುವರಿಸಿಕೊಂಡು ಬಂದಿದ್ದು, ಕೆಂಪು ಬಟ್ಟೆಯಲ್ಲಿ ಸ್ವದೇಶಿ ಟ್ಯಾಬ್‌ ಇಟ್ಟುಕೊಂಡು ಬಜೆಟ್‌ ಮಂಡಿಸಲಿದ್ದಾರೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *