ದೆಹಲಿ : ಇತ್ತೀಚೆಗೆ ಸಾಕಷ್ಟು ಐಟಿ ದಾಳಿಗಳು ನಡೆಯುತ್ತಲೇ ಇವೆ. ಇನ್ಮುಂದೆ ದಾಳಿ ವೇಳೆ ಸಿಕ್ಕ ಸಂಪತ್ತಿಗೆ ತೆರಿಗೆ ಕಟ್ಟೋದು ಅನಿವಾರ್ಯ.
ಐಟಿ ದಾಳಿ ವೇಳೆ ಸೀಜ್ ಮಾಡಲಾದ ಆಸ್ತಿಯನ್ನು ನಷ್ಟವೆಂದು ಪರಿಗಣಿಸುವಂತಿಲ್ಲ.
ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …