Breaking News

ಚಲಿಸುತಿದ್ದ ಬಸಗೆ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಬೆಂಗಳೂರು: ಚಲಿಸುತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಹೊರಕ್ಕೆ ಕಳಿಸಿರುವ ಘಟನೆ ಇಲ್ಲಿಯ
ಜಯನಗರ ಸೌತ್ ಎಂಡ್ ಸರ್ಕಲ್ ಬಳಿ ಅಂತಹುದೆ ಮತ್ತೊಂದು ಘಟನೆ ನಡೆದಿದೆ.

ಘಟನೆಯಲ್ಲಿ ಯಾವುದೆ ಪ್ರಾಣಾಪಾಯ ಅಗಿಲ್ಲ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *