Breaking News

ಬಜೆಟ್ ಮಂಡನೆ ಕುರಿತು ಸೀತರಾಮನ್ ಗೆ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ ಸುಧಾಕರ್

ಬೆಂಗಳೂರು: ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ ಕೇಂದ್ರದ ಬಜೆಟ್ ಗೆ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾ ಲಿನ ಆಯವ್ಯಯವು ಕೋವಿಡ್ ನಿಂದ ದೇಶದ ಆರ್ಥಿಕತೆಯ ಮೇಲೆ ಬಿದ್ದಿರುವ ಹೊಡೆತವನ್ನು ತಪ್ಪಿಸೋಕೆ ಈ ಬಜೆಟ್‌ ಪೂರಕವಾ ಗಿದೆ.

ಹೀಗಾಗಿ ಬಜೆಟ್‌ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಟಿಟ್‌ ಮಾಡೋ ಮೂಲಕ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *