Breaking News

ಕೇಂದ್ರ ಬಜೆಟ್  ಕುರಿತು ಟೀಕೆ ಮಾಡಿದ ಕುಮಾರಸ್ವಾಮಿ


ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ 2022-23ನೇ ಸಾಲಿನ ಕೇಂದ್ರ ಬಜೆಟ್  ಕುರಿತು ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಸಾಮಾನ್ಯ ಜನರ ಪಾಲಿಗೆ ಭರವಸೆ ಆಶಾಕಿರಣವಾಗಬೇಕಿದ್ದ ಕೇಂದ್ರ ಬಜೆಟ್‌ನಲ್ಲಿ ಅಂಥ ಯಾವುದೇ ಅಂಶ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.

“ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮನೆಯಲ್ಲಿ ಮಲಗಿ ಎನ್ನುವಂತಿದೆ ಈ ಬಜೆಟ್” ಎಂದು ಪ್ರಸಕ್ತ ಸಾಲಿನ ಕೇಂದ್ರ ಮುಂಗಡ ಪತ್ರದ ಬಗ್ಗೆ ಅವರು ಒಂದು ಸಾಲಿನಲ್ಲಿ ವ್ಯಾಖ್ಯಾನ ಮಾಡಿದರು.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *