Breaking News

ಭಾರತದಲ್ಲಿ ಕೊರೊನಾ ಪ್ರಕರಣಗಳು ಇಳಿಕೆ


ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,61,386 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,61,386 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ ಮತ್ತು 2,81,109 ಚೇತರಿಕೆಗಳನ್ನು ಭಾರತ ವರದಿ ಮಾಡಿದೆ

Share News

About admin

Check Also

ಸೊಸೆ ಕಿರುಕುಳಕ್ಕೆ ಬೇಸತ್ತು ಮಾವ ಆತ್ಮಹತ್ಯೆ

ಶಿರಾಳಕೊಪ್ಪ: ಸೊಸೆ ಕಿರುಕುಳಕ್ಕೆ ಬೇಸತ್ತು 55 ವರ್ಷದ ಶಿವಮೂರ್ತಿ ಎಂಬುವವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ನೇರಲಗಿ …

Leave a Reply

Your email address will not be published. Required fields are marked *