Breaking News

ಪ್ರೀತಿ ಕುರುಡು ಎನ್ನುವ ಗಾದೆಗೆ ಈ ಜೋಡಿಯೇ ಸಾಕ್ಷಿ

ಅವರಿಬ್ಬರೂ ಮೂಗರು , ಜೊತೆಗೆ ಕಿವುಡುತನ . ಶಾಲೆಯ ಅಂಗಳದಲ್ಲಿ ಸ್ನೇಹಿತರಾಗಿದ್ದ ಅವರು, ಪ್ರೌಢಾವಸ್ಥೆಗೆ ಕಾಲಿಡುತ್ತಿದ್ದಂತಿಯೇ ಅವರಿಬ್ಬರ ಮಧ್ಯದಲ್ಲಿನ ಸ್ನೇಹ ಪ್ರೀತಿಗೆ ತಿರುಗಿತ್ತು. ಪ್ರೀತಿಯ ಭಾವನೆಗಳನ್ನು ವ್ಯಕ್ತಪಡಿಸಲು ಅವರ ಮಧ್ಯೆ ಆರಂಭದಲ್ಲಿ ಇದ್ದದ್ದು ಕೇವಲ ಕೈಸನ್ನೆ, ಕಣ್ಸನ್ನೆ ಮಾತ್ರ .

ನಂತರ ಅವರಿಗೆ ವರದಾನವಾಗಿದ್ದು ವಾಟ್ಸಾಪ್ . ಇದೀಗ ಅದೇ ವಾಟ್ಸಾಪ್ ಮೂಲಕ ಅವರ ಪ್ರೀತಿ ಮದುವೆವರೆಗೂ ತಲುಪಿದೆ. ಹರಪನಹಳ್ಳಿ ತಾಲ್ಲೂಕಿನ ಕಡಬಗೇರಿ ಗ್ರಾಮದ ಅಕ್ಷತಾ ಬಿ . ಹಾಗೂ ರಾಣೆಬೆನ್ನೂರು ತಾಲ್ಲೂಕಿನ ಮೇಡೇರಿ ಗ್ರಾಮದ ಕೆ . ಸಂಜು ವಾಲ್ಮೀಕಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *