ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಂಸತ್ ಸದಸ್ಯರಾಗಿದ್ದ ಹನುಮಂತ ಗೌಡ ಭೀಮನಗೌಡ ಪಾಟೀಲ ಹೃದಯಾಘಾತದಿಂದ ನಿಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನಲ್ಲಿರುವ ರಡ್ಡೇರ ತಿಮ್ಮಾಪುರದ ತಮ್ಮ ಸ್ವಗ್ರಾಮದಲ್ಲಿ ಹೃದಯಾಘಾತಕ್ಕೊಳಗಾಗಿದ್ದರು, ಅವರನ್ನು ತಕ್ಷಣವೇ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ಸೇರಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

