ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ.ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಅವರು ಇಹಲೋಕ ತ್ಯಜಿಸಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಂತ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

