Breaking News

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಭೀತಿಗೆ ಕಾರಣವಾಗಿದೆ. ಕಳೆದ ಹತ್ತು ದಿನದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳವಾಗಿದೆ.

ಜನವರಿ 22 ರಿಂದ 31ರ ವರೆಗೆ ಕರ್ನಾಟಕದಲ್ಲಿ ಸುಮಾರು 461 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 39 ಮಂದಿ ಚಿಕತ್ಸೆಗೆ ಮುನ್ನವೇ ಕೊರೊನಾಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. 39 ಸಾವಿನ ಪೈಕಿ, 32 ಮಂದಿ ಮನೆಯಲ್ಲೇ ಸಾವಿಗೀಡಾಗಿದ್ದಾರೆ. ಇನ್ನು 7 ಮಂದಿ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *