Breaking News

ನೀರು ಹಂಚಿಕೆಯಲ್ಲಿ ಸಮಸ್ಯೆ ಆದ್ರೆ ನಾವು ಅನುಮತಿ ಕೊಡುವುದಿಲ್ಲ : ಆರ್.ಅಶೋಕ್


ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿದ ನದಿ ಜೋಡಣೆ ವಿಚಾರದಲ್ಲಿ ನಮಗೆ ಅನ್ಯಾಯವಾದರೆ ನಾವು ಒಪ್ಪುವುದಿಲ್ಲ. ನಮ್ಮ ರಾಜ್ಯದ ನೀರಿಗೆ ತೊಂದರೆಯಾಗಬಾರದು. ನೀರು ಹಂಚಿಕೆಯಲ್ಲಿ ಸಮಸ್ಯೆ ಆದ್ರೆ ನಾವು ಅನುಮತಿ ಕೊಡುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನದಿ ಜೋಡಣೆ ಯೋಜನೆಗೆ ರಾಜ್ಯ ಸರ್ಕಾರದ ಅನುಮತಿ ಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ನಮಗೆ ಅನ್ಯಾಯವಾಗುವ ರೀತಿಯಿದ್ದರೆ ನಾವು ಒಪ್ಪುವುದಿಲ್ಲ ಎಂದರು.

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *