Breaking News

ಫೆ.7 ರಿಂದ ಬಜೆಟ್ ಪೂರ್ವಭಾವಿ ಸಿದ್ಧತೆಗಾಗಿ ವೇಳಾಪಟ್ಟಿ ನಿಗದಿ : ಬೊಮ್ಮಾಯಿ


ಬೆಂಗಳೂರು: ಬಜೆಟ್ ಪೂರ್ವಭಾವಿ ಸಿದ್ಧತೆಗಾಗಿ ಫೆ.7 ರಿಂದ ಇಲಾಖಾವಾರು ಚರ್ಚೆಯ ವೇಳಾಪಟ್ಟಿ ನಿಗದಿ ಮಾಡಲಾಗಿದ್ದು, ಫೆ.10 ಮಧ್ಯಾಹ್ನ 12ಕ್ಕೆ ಸಚಿವ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇವಿವಿಧ ಇಲಾಖೆಗಳೊಂದಿಗೆಳಿದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *