Breaking News

ಮಾಜಿ ಸಿಎಂ ವಿರುದ್ಧ ಯತ್ನಾಳ್ ವಾಗ್ದಾಳಿ

ಬೆಳಗಾವಿ: ರಾಜ್ಯದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹವಾ ಮುಗಿದಿದೆ. ಇನ್ನೂ ಮೂರು ನಾಲ್ಕು ಜನರು ಇದದಾರೆ. ಅವರ ಹವಾ ಕೂಡ ಸದ್ಯದಲ್ಲೇ ಮುಗಿಯಲಿದೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತಂತೆ ನಗರದಲ್ಲಿ ಇಂದು ಮಾತನಾಡಿದಂತ ಅವರು, ನಾನು ಎಲ್ಲಿಯೂ ಸಿಎಂ ಬದಲಾವಣೆ ಬಗ್ಗೆ ಮಾತನಾಡಿಲ್ಲ. ಕೇವಲ 2ನೇ ನಾಯಕತ್ವದ ಬಗ್ಗೆ ಮಾತನಾಡಿದ್ದೇನೆ. ಈಗ ಪಕ್ಷಕ್ಕೆ 2ನೇ ನಾಯಕತ್ವ ಬೇಕಾಗಿದೆ. ಬಿಜೆಪಿ ಹೈಕಮಾಂಡ್ ಆ ನಿಟ್ಟಿನಲ್ಲಿ ಟೀಂ ರಚನೆ ಮಾಡಲಿ ಎಂದು ಮನವಿ ಮಾಡಿದ್ದಾಗಿ ಹೇಳಿದರು.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *