Breaking News

ಫೆ. 8 ರಂದು ಗೋವಾದಲ್ಲಿ ಮಾಜಿ ಸಿಎಂ ಚುನಾವಣೆ ಪ್ರಚಾರ


ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಸಿದ್ದರಾಮಯ್ಯ ಗೋವಾದಲ್ಲಿ ಕಾಂಗ್ರೆಸ್‌ ಪರ ಚುನಾವಣಾ ಪ್ರಚಾರ .

ಫೆಬ್ರವರಿ 8, 9ರಂದು ಗೋವಾದಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ಗೋವಾದಲ್ಲಿ ಕನ್ನಡಿಗರು ಹೆಚ್ಚಿರುವ ಕಡೆ ಸಿದ್ದರಾಮಯ್ಯ ಪ್ರಚಾರಕ್ಕಿಳಿಯಲಿದ್ದಾರೆ. ಫೆಬ್ರವರಿ 7 ರಂದು ಬಳ್ಳಾರಿಯಲ್ಲಿ ಭೀಮಾ ನಾಯ್ಕ್​ ಪುತ್ರಿ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಬಳಿಕ ಗೋವಾದ ವಿಧಾನಸಭಾ ಚುನಾವಣೆಯ ಅಂಗವಾಗಿ ಅಲ್ಲಿಗೆ ಪ್ರಚಾರಕ್ಕೆ ತೆರಳಲಿದ್ದಾರೆ.

Share News

About admin

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *