Breaking News

ಎಪ್ರಿಲ್‌ ನಲ್ಲಿ ಪ್ರಧಾನಿ ಶಿವಮೊಗ್ಗಕ್ಕೆ ಆಗಮನ: ಕೆ.ಎಸ್‌. ಈಶ್ವರಪ್ಪ


ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಎಪ್ರಿಲ್‌ ತಿಂಗಳಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ.

ವಿವಿಧ ಗ್ರಾಮಗಳಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ವೇಳೆ ಶಿವಮೊಗ್ಗ ಜಿಲ್ಲೆಯ ಗ್ರಾಮಕ್ಕೂ ಭೇಟಿ ನೀಡಲಿದ್ದಾರೆ. ಅತ್ಯುತ್ತಮ ಗ್ರಾಮ ಪ್ರಶಸ್ತಿ ಪಡೆದ ಆಯ್ದ ಗ್ರಾಮಕ್ಕೆ ಪ್ರಧಾನಿಗಳು ಭೇಟಿ ನೀಡಲಿದ್ದಾರೆ ಎಂದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *