Breaking News

ಪೋಲಿಸ್ ಜೀಪ್ ನೇ ಎಸ್ಕೇಪ್ ಮಾಡಿದ ಬೂಪಾ


ಧಾರವಾಡ : ಚಾಣಾಕ್ಷತನದಿಂದ ಕಳ್ಳರನ್ನು ಸೆರೆ ಹಿಡಿಯುವ ಪೋಲಿಸ್ ರ ವಾಹನವನ್ನು ಕಳ್ಳತನ ಮಾಡಿರುವ ಘಟನೆ ಅಣ್ಣಿಗೇರಿ ಪಟ್ಟಣದಲ್ಲಿ ನಡೆದಿದೆ.

ಪ್ರತಿದಿನ ಪೊಲೀಸ್ ವಾಹನವನ್ನು ಕ್ಲೀನ್ ಮಾಡಲು ಠಾಣೆ ಗೆ ಬರುತ್ತಿದ್ದ ವ್ಯಕ್ತಿ ಪೊಲೀಸ್ ಠಾಣೆ ಯಿಂದ ಪೊಲೀಸ್ ಜೀಪ್ ನೊಂದಿಗೆ ಎಸ್ಕೇಪ್ ಆಗಿದ್ದಾನೆ. ಅಣ್ಣಿಗೇರಿ ಪಟ್ಟಣದ ನಿವಾಸಿ ನಾಗಪ್ಪ ಹಡಪದ ಎಂಬುವರಿಂದ ಕಳ್ಳತನವಾಗಿದೆ. ಪೊಲೀಸ್ ಜೀಪ್ ನೊಂದಿಗೆ ನಾಗಪ್ಪ ನ ಬಂಧನ ಮಾಡಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿದೆ.

Share News

About admin

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *