Breaking News

ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.

2021 -22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ.pue.kar.nic.in ವೆಬ್ಸೈಟ್ ನಲ್ಲಿ ಪ್ರಶ್ನೆಪತ್ರಿಕೆಗಳು ಲಭ್ಯವಿವೆ. ವಿದ್ಯಾರ್ಥಿಗಳು ಗಮನಿಸಬಹುದಾಗಿದೆ. ಏಪ್ರಿಲ್ 16 ರಿಂದ ಮೇ 4 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಎನ್ನಲಾಗಿದೆ.

Share News

About admin

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *