Breaking News

ಕೇಂದ್ರ ಬಜೆಟ್ ಶ್ಲಾಘಿಸಿದ್ದ ಪ್ರಧಾನಿ ಮೋದಿ

ಯುವಕರು, ಮಧ್ಯಮ ವರ್ಗ ಹಾಗೂ ಬಡವರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ.ಬಜೆಟ್‌ನಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳಿವೆ.ಇದು ಉತ್ತಮ ಬಜೆಟ್ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ಬಜೆಟ್ ಬಗ್ಗೆ ಮಾತನಾಡಿ, ಕೊರೋನಾ ಈಗಲೂ ಹೋಗಿಲ್ಲ. ವಿಶ್ವವೇ ಕೊರೋನಾದಿಂದ ಕಂಗಾಲಾಗಿದೆ. ಈ ನಡುವೆ ಬಜೆಟ್ ಆರ್ಥಿಕವಾಗಿ ಆಶಾದಾಯಕವಾಗಿದೆ. ಆಧುನಿಕ ಭಾರತ ನಿರ್ಮಾಣಕ್ಕೆ ಪೂರಕವಾಗಿದೆ ಎಂದಿದ್ದಾರೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *